ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಹಾದಿಯಲ್ಲಿ ಡಾ. ರಾಜೇಂದ್ರಕುಮಾರ್, ಅರ್ಥಪೂರ್ಣ ಪ್ರತಿಭಾ ಪುರಸ್ಕಾರ
ಮಂಗಳೂರು: ಶಿಕ್ಷಣದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವುದು ಅವರ ಸಾಧನೆಗೆ ಮನ್ನಣೆ ನೀಡುವುದಷ್ಟೇ ಅಲ್ಲ, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆ ಆಗುತ್ತದೆ. ಪ್ರತಿಭಾವಂತರು ಸಮಾಜ ಸೇವೆ ಹಾಗೂ ರಾಷ್ಟ್ರ ನಿರ್ಮಾಣದ ಹೊಣೆಗಾರಿಕೆಯನ್ನು ಮನಗಂಡು ಮುಂದುವರೆಯಬೇಕು ಎಂದು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಹೇಳಿದರು. ದಿ. ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಇನ್ನಷ್ಟು ಎತ್ತರಕ್ಕೆ […]
Continue Reading