ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ, ಜೂನ್ 1 ರಿಂದಲೇ ಎಫೆಕ್ಟ್, ತಿಂಡಿ ಬೆಲೆ ಏರಿಕೆ ಸಾಧ್ಯತೆ!
ಬೆಂಗಳೂರು: ಇಂಧನ ಬಿಕ್ಕಟ್ಟಿನ ನಡುವೆ ದೇಶದಲ್ಲಿ ಮತ್ತೆ ಜನರಿಗೆ ಬೆಲೆ ಏರಿಕೆ ಬಿಸಿ ಮುಟ್ಟಲಿದೆ. 19 ಕೆಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 42 ರೂಪಾಯಿಗಳು ಹೆಚ್ಚಳ ಆಗಿದೆ. ಪರಿಷ್ಕೃತ ದರ ಜೂನ್ 1 ರಿಂದಲೇ ಅಸ್ತಿತ್ವಕ್ಕೆ ಬಂದಿದೆ. ಈ ಪರಿಷ್ಕರಣೆಯೊಂದಿಗೆ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ರಿಟೇಲ್ ದರ 3,113.50 ರೂಪಾಯಿಗೆ ಏರಿಕೆ ಆಗಿದೆ. ಹೋಟೆಲ್, ರೆಸ್ಟೋರೆಂಟ್ ಮತ್ತು ಉದ್ಯಮಗಳಿಗೆ ಈ ದರ ಏರಿಕೆ ಇನ್ನಷ್ಟು ಆರ್ಥಿಕ ಹೊರೆಯಾಗಿ ಪರಿಣಮಿಸಲಿದೆ. ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ […]
Continue Reading