ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರ ಮಟ್ಟದ ಸರ್ಫಿಂಗ್ ಸ್ಪರ್ಧೆ 29 ರಿಂದ
ಮಂಗಳೂರು: ಇದೇ 29 ರಿಂದ 31 ರವರಿಗೆ ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರ ಮಟ್ಟದ ಸರ್ಫಿಂಗ್ ಸ್ಪರ್ಧೆ ನಡೆಯುತ್ತಿದ್ದು, ಇದಕ್ಕಾಗಿ ಐಚಿ ನಗೋಯಾ ಏಷ್ಯನ್ ಗೇಮ್ಸ್ 2026 ನಲ್ಲಿ ಸರ್ಫಿಂಗ್‌ನಲ್ಲಿ ಭಾರತದ ಸ್ಪರ್ಧಿಗಳು ಚೊಚ್ಚಲ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿದ್ದು, ಸರ್ಫಿಂಗ್ ಸ್ಪರ್ಧಿಗಳಿಗೆ ಒಂದು ರೀತಿಯ ಹಬ್ಬದ ವಾತಾವರಣ ಕಟ್ಟಿಕೊಡುವುದಕ್ಕೆ ವೇದಿಕೆ ಸಿದ್ದವಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಕರ್ನಾಟಕದ ಜತೆಗೆ, ಎನ್‌ಎಂಶಿಎ ಸಹಭಾಗಿತ್ವದಲ್ಲಿ ಮೂರು […]
Continue Reading