ಸ್ವಯಂಪ್ರೇರಿತ ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಶಿಬಿರ, ವಿದ್ಯಾರ್ಥಿವೇತನ ವಿತರಣೆ
ಸುರತ್ಕಲ್: ಜಾತಿ, ಮತ, ಧರ್ಮದ ಭೇದ ಮರೆತು ರಕ್ತದಾನ ಮಾಡುವುದರಿಂದ ಹಲವು ಜೀವಗಳನ್ನು ಉಳಿಸಬಹುದು. ದಾನಗಳಲ್ಲಿ ರಕ್ತದಾನ ಶ್ರೇಷ್ಠವಾದುದು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ವೈ. ಶೆಟ್ಟಿ ಹೇಳಿದರು. ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್, ಬಿಎಎಸ್ಎಫ್ ಇಂಡಿಯಾ ಲಿಮಿಟೆಡ್, ಶ್ರೀರಾಮ್ ಫೈನಾನ್ಸ್ ಮಂಗಳೂರು ಹಾಗೂ ಸುರತ್ಕಲ್ ಪೊಲೀಸ್ ಠಾಣೆಯ ಆಶ್ರಯದಲ್ಲಿ, ಕೆಎಂಸಿ ಆಸ್ಪತ್ರೆ ಮಂಗಳೂರು ಸಹಯೋಗದಲ್ಲಿ ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯ ವಜ್ರಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಹಾಗೂ […]
Continue Reading