ಉನ್ನತ ಶಿಕ್ಷಣ ಮನೆ ಬಾಗಿಲಿಗೆ ಕೆಎಸ್ಒಯು ಗುರಿ: ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಜ್ಞಾನಪ್ರಕಾಶ್
ಮಂಗಳೂರು: ಉದ್ಯೋಗ, ಕುಟುಂಬ ಅಥವಾ ಇತರ ಕಾರಣಗಳಿಂದ ನಿಯಮಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್ಒಯು) 2026–27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಪದವಿ, ಸ್ನಾತಕೋತ್ತರ, ಡಿಪ್ಲೊಮ ಹಾಗೂ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕೆಎಸ್ಒಯು ಕುಲಪತಿ ಎ.ಪಿ. ಜ್ಞಾನಪ್ರಕಾಶ್ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಕರ್ನಾಟಕದಲ್ಲಿ ದೂರಶಿಕ್ಷಣ ನೀಡಲು ಮಾನ್ಯತೆ […]
Continue Reading