ಸುಳ್ಯ: 3 ವರ್ಷದ ಮರಿ ಆನೆ ತಿವಿದು ಕೊಂದ ಗಂಡಾನೆ, ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ಪರಿಶೀಲನೆ
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಅರಂತೋಡು ಗ್ರಾಮದ ಬೆದ್ರುಪಣೆ ಎಂಬಲ್ಲಿ 3 ವರ್ಷದ ಮರಿ ಆನೆ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಗಂಡಾನೆಗಳ ದಾಳಿ ಈ ಘಟನೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಘಟನೆ ಸೋಮವಾರ ಸಂಭವಿಸಿದ್ದು, ಅರಂತೋಡು ಗ್ರಾಮದ ಬೆದ್ರುಪಣೆ ಅಶೋಕ್ ಎಂಬುವವರ ಖಾಸಗಿ ತೋಟದಲ್ಲಿ ಈ ಅವಘಡ ನಡೆದಿರುವುದು ತಿಳಿದು ಬಂದಿದೆ. ರಾತ್ರಿ ತೋಟಕ್ಕೆ ಆನೆಗಳು ದಾಳಿಯಿಟ್ಟ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಬಂದು ಅವುಗಳನ್ನು ಅರಣ್ಯಕ್ಕೆ […]
Continue Reading