ಪುತ್ತೂರಿನಲ್ಲಿ ಪರಿಸ್ಥಿತಿ ಶಾಂತ, ಬಲವಂತದ ಬಂದ್ ನಡೆದಿಲ್ಲ: ಎಸ್ಪಿ ಡಾ. ಅರುಣ್
ಪುತ್ತೂರು: ಈದ್ ಮಿಲಾದ್ ಹಿನ್ನೆಲೆಯಲ್ಲಿ ಪುತ್ತೂರು ನಗರದಲ್ಲಿ ಯಾವುದೇ ಬಲವಂತದ ಬಂದ್ ನಡೆದಿಲ್ಲ. ಸರ್ಕಾರಿ ರಜೆ ಇರುವುದರಿಂದ ಸಹಜವಾಗಿಯೇ ಅಂಗಡಿ–ಮುಂಗಟ್ಟುಗಳು ಮುಚ್ಚಿವೆ. ನಗರದಲ್ಲಿ ಪರಿಸ್ಥಿತಿ ಶಾಂತ ಆಗಿದ್ದು, ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಅವರು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಹಿಂದೂ ಜಾಗರಣ ವೇದಿಕೆ ನೀಡಿದ್ದ ಸ್ವಯಂಪ್ರೇರಿತ ಬಂದ್ ಕರೆ ಕುರಿತು ಪ್ರತಿಕ್ರಿಯಿಸಿದ ಅವರು, ದ.ಕ ಜಿಲ್ಲೆಯಾದ್ಯಂತ ಈದ್ ಮಿಲಾದ್ ಆಚರಣೆ ಶಾಂತಿಯುತವಾಗಿ ನಡೆಯುತ್ತಿದೆ. ಪುತ್ತೂರಿನಲ್ಲೂ ಬೆಳಿಗ್ಗೆ ಮಿಲಾದ್ ಮೆರವಣಿಗೆ […]
Continue Reading