ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿನ ಪಯಣದ ಸವಿನೆನಪು, 4 ಅತ್ಯಾಧುನಿಕ ಶೈಲಿಯ ಸಭಾ ಭವನಗಳ ಲೋಕಾರ್ಪಣೆ 23 ಕ್ಕೆ: ಕೃಷ್ಣ ಜೆ. ಪಾಲೇಮಾರ್
ಮಂಗಳೂರು: ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿ ಪಯಣದ ಸವಿನೆನಪಿಗಾಗಿ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಅದ್ದೂರಿಯಾಗಿ ನಿರ್ಮಾಣ ಮಾಡಲಾಗಿರುವ ನಾಲ್ಕು ಅತ್ಯಾಧುನಿಕ ಶೈಲಿಯ ಹಾಗೂ ಸೌಲಭ್ಯ ಹೊಂದಿರುವ ಸಭಾಭವನಗಳು ಇದೇ 23 ರಂದು ಆಂಧ್ರ ಪ್ರದೇಶದ ರಾಜ್ಯಪಾಲ ನ್ಯಾ. ಎಸ್. ಅಬ್ದುಲ್ ನಜೀರ್ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಲ್ಯಾಂಡ್ ಲಿಂಕ್ಸ್ ಗ್ರೂಪ್ ಸಂಸ್ಥೆಯ ಅಧ್ಯಕ್ಷ ಕೃಷ್ಣ ಜೆ ಪಾಲೇಮಾರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅತ್ಯಾಧುನಿಕ ಸೌಲಭ್ಯಗಳು, ಐಷಾರಾಮಿ ವಿನ್ಯಾಸ ಹಾಗೂ […]
Continue Reading