ಪಾಲಿಕೆ ವ್ಯಾಪ್ತಿ ವಿವಿಧೆಡೆ ಭೇಟಿ, ಕಾಮಗಾರಿ ಪ್ರಗತಿ ಪರಿಶೀಲಿಸಿದ ಪಾಲಿಕೆ ಕಮಿಷನರ್ ರಾಹುಲ್ ರತ್ನಂ ಪಾಂಡೆ
ಮಂಗಳೂರು: ನಗರದ ವಿವಿಧೆಡೆ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಸಾರ್ವಜನಿಕ ಸೌಲಭ್ಯಗಳ ಕುರಿತು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದರು. ಹಂಪನಕಟ್ಟೆಯ ರಾಜಾಜಿ ಪಾರ್ಕ್‌ಗೆ ಭೇಟಿ ನೀಡಿದ ಆಯುಕ್ತರು ಆಹಾರ ಮಳಿಗೆ ಪ್ರದೇಶ ಹಾಗೂ ಬಯಲು ರಂಗಮಂದಿರವನ್ನು ಪರಿಶೀಲಿಸಿದರು. ಬಯಲು ರಂಗಮಂದಿರದಲ್ಲಿ ಪ್ರತಿ ವಾರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಕೂಲವಾಗುವಂತೆ ಉತ್ತಮ ಗುಣಮಟ್ಟದ ಧ್ವನಿ ಹಾಗೂ ಬೆಳಕಿನ ವ್ಯವಸ್ಥೆ, ಸುಸಜ್ಜಿತ ವೇದಿಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ […]
Continue Reading