ಬಹುಕಾಲದಿಂದ ನನೆಗುದಿಗೆ ಬಿದ್ದಿರುವ ಮೂಡಾ ಮಾಸ್ಟರ್ ಪ್ಲಾನ್‌ಗೆ ಮೊದಲ ಆದ್ಯತೆ: ನೂತನ ಮೂಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ
ಮಂಗಳೂರು: ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಸಂತೋಷ್ ಕುಮಾರ್ ಶೆಟ್ಟಿ ಅವರು, ಬಹುಕಾಲದಿಂದ ನನೆಗುದಿಗೆ ಬಿದ್ದಿರುವ ಮೂಡಾ ಮಾಸ್ಟರ್ ಪ್ಲಾನ್‌ಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಸೋಮವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮಾಸ್ಟರ್ ಪ್ಲಾನ್‌ಗೆ ಸಂಬಂಧಿಸಿದ ಸಣ್ಣಪುಟ್ಟ ತೊಡಕುಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ಶೀಘ್ರವೇ ಯೋಜನೆಯನ್ನು ಅಂತಿಮಗೊಳಿಸಲು ಪ್ರಯತ್ನಿಸಲಾಗುವುದು ಎಂದರು. ಮೂಡಾ ಕೇವಲ ನಿವೇಶನಗಳ ಹಂಚಿಕೆಗೆ ಸೀಮಿತವಾಗಬಾರದು. ಬದಲಾಗಿ ಮಂಗಳೂರು ನಗರದ ಸಮಗ್ರ […]
Continue Reading