ಟಾಕ್ಸಿಕ್’ ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಯಶ್ ಭೇಟಿ, ಮಂಜುನಾಥ ಸ್ವಾಮಿಯ ದರ್ಶನ
ಧರ್ಮಸ್ಥಳ: ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಬಿಡುಗಡೆಗೆ ಮುನ್ನ ನಟ ಯಶ್ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಚಿತ್ರದ ಯಶಸ್ಸು ಹಾಗೂ ಅಭಿಮಾನಿಗಳ ಆಶೀರ್ವಾದಕ್ಕಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬೆಳಿಗ್ಗೆ ಚೆನ್ನೈನಿಂದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯಶ್, ಬಳಿಕ ಧರ್ಮಸ್ಥಳಕ್ಕೆ ತೆರಳಿದರು. ಕ್ಷೇತ್ರದ ಪ್ರಮುಖರಾದ ಹರ್ಷೇಂದ್ರ ಕುಮಾರ್ ಅವರು ಯಶ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ನಂತರ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ […]
Continue Reading