ಶಿಕ್ಷಣ ಜೀವನದ ಅಡಿಪಾಯ, ಅಂಕಗಳ ಜತೆಗೆ ದೈಹಿಕ, ಮಾನಸಿಕ ಆರೋಗ್ಯವೂ ಅಗತ್ಯ: ಡಿಸಿ ಲಕ್ಷ್ಮಿಪ್ರೀಯಾ
ಕಾರವಾರ: ವಿದ್ಯಾರ್ಥಿಗಳು ಕೇವಲ ಅಂಕ ಗಳಿಸುವುದಕ್ಕೆ ಸೀಮಿತವಾಗದೆ ವ್ಯಕ್ತಿತ್ವ ವಿಕಸನ, ಮಾತನಾಡುವ ಕೌಶಲ ಹಾಗೂ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಕೆಎಸ್‌ಎಂಸಿ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಹೇಳಿದರು. ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲೆ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಮಕ್ಕಳ ಪ್ರತಿಭಾ ಪುರಸ್ಕಾರ–2026 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಜಗತ್ತು ತೀವ್ರ ಸ್ಪರ್ಧಾತ್ಮಕವಾಗಿದೆ. ವಿದ್ಯಾರ್ಥಿಗಳು ಶೈಕ್ಷಣಿಕ […]
Continue Reading