ಕರಾವಳಿ ಕರ್ನಾಟಕದಲ್ಲಿ ಅಪರೂಪದ ಸಾಧನೆ ಮಾಡಿದ ಮಂಗಳೂರು ಎಜೆ ಆಸ್ಪತ್ರೆ ವೈದ್ಯ ತಂಡ: ಡಾ. ಮಾರ್ಲ ಶ್ಲಾಘನೆ
ಮಂಗಳೂರು: ಕರಾವಳಿ ಕರ್ನಾಟಕದಲ್ಲೇ ಮೊದಲ ಬಾರಿಗೆ ಅಪರೂಪದ ಜನ್ಮಜಾತ ಹೃದಯದ ದೋಷವಾದ ಸೈನಸ್ ವೆನೋಸಸ್ ಏಟ್ರಿಯಲ್ ಸೆಪ್ಟಲ್ ಡಿಫೆಕ್ಟ್ (ಎಎಸ್ ಡಿ) ಗೆ ಅತ್ಯಾಧುನಿಕ ಪಿನ್-ಹೋಲ್(ಟ್ರಾನ್ಸ್‌ಕ್ಯಾಥೆಟರ್) ವಿಧಾನದ ಮೂಲಕ ಯಶಸ್ವಿ ಚಿಕಿತ್ಸೆ ನೀಡುವಲ್ಲಿ ಮಂಗಳೂರಿನ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಹೃದ್ರೋಗ ತಜ್ಞರು ಯಶಸ್ವಿಯಾಗಿದ್ದಾರೆ ಎಂದು ಎಜೆ ಆಸ್ಪತ್ರೆಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಉಸಿರಾಟದ ತೊಂದರೆ ಹಾಗೂ ತೀವ್ರ ಆಯಾಸದಿಂದ ಬಳಲುತ್ತಿದ್ದ 52 ವರ್ಷದ ವ್ಯಕ್ತಿಗೆ ಚಿಕಿತ್ಸೆ ನೀಡುವ […]
Continue Reading