119ನೇ ಸಂಸ್ಥಾಪನಾ ದಿನ; ಬ್ಯಾಂಕ್ ಆಫ್ ಬರೋಡಾದಿಂದ ಡಿಜಿಟಲ್ ಸೇವೆಗಳಿಗೆ ಹೊಸ ವೇಗ
ಮಂಗಳೂರು: ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ತನ್ನ 119 ನೇ ಸಂಸ್ಥಾಪನಾ ದಿನವನ್ನು ಆಚರಿಸಿ, ಗ್ರಾಹಕರಿಗೆ ಇನ್ನಷ್ಟು ಸುಲಭ ಹಾಗೂ ಸುರಕ್ಷಿತ ಸೇವೆ ಒದಗಿಸುವ ಉದ್ದೇಶದಿಂದ ಹಲವು ಹೊಸ ಬ್ಯಾಂಕಿಂಗ್ ಯೋಜನೆಗಳನ್ನು ಪರಿಚಯಿಸಿದೆ. ಈ ವರ್ಷದ ಧ್ಯೇಯವಾಕ್ಯ ‘ವಿಶ್ವಾಸದೊಂದಿಗೆ ಮುನ್ನಡೆ’ಆಗಿದ್ದು, ಗ್ರಾಹಕರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸುವ ಜೊತೆಗೆ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ವಿಸ್ತರಿಸಲು ಬ್ಯಾಂಕ್ ಆದ್ಯತೆ ನೀಡಿದೆ. ಸಂಸ್ಥಾಪನಾ ದಿನದ ಅಂಗವಾಗಿ ಬ್ಯಾಂಕಿನ ಜಾಗತಿಕ ರಾಯಭಾರಿ ಸಚಿನ್ ತೆಂಡೂಲ್ಕರ್ ಅವರು ಹೊಸ […]
Continue Reading