22 ರಂದು ಮಂಗಳೂರಿನಲ್ಲಿ ನೂತನ ಜಿಲ್ಲಾ ಖಾಝಿ ಅಧಿಕಾರ ಸ್ವೀಕಾರ ಸಮಾರಂಭ: ಮಾಜಿ ಮೇಯರ್ ಕೆ. ಅಶ್ರಫ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಆಗಿದ್ದ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಪಾಣಕ್ಕಾಡ್ ಸೈಯ್ಯದ್ ನಾಸಿರ್ ಅಬ್ದುಲ್ ಹಯ್ ಶಿಹಾಬುದ್ದೀನ್ ತಂಬಳ್ ಬಾ-ಅಲವಿ ಅವರನ್ನು ನೂತನ ಜಿಲ್ಲಾ ಖಾಝಿಯಾಗಿ ನೇಮಕ ಮಾಡಲಾಗಿದೆ. ಜುಲೈ 22ರಂದು ಮಂಗಳೂರಿನಲ್ಲಿ ಅವರ ಅಧಿಕೃತ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮಾಜಿ ಮೇಯರ್ ಕೆ. ಅಶ್ರಫ್ ಅವರು ಸೋಮವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮಂಗಳೂರಿನ ಅನ್ಸಾರಿ ರಸ್ತೆಯಲ್ಲಿ ಇರುವ ಝೀನತ್ ಭಕ್ […]
Continue Reading