ವೇಟ್‌ಲಿಫ್ಟಿಂಗ್‌ನಲ್ಲಿ ಆಳ್ವಾಸ್‌ಗೆ ಅವಳಿ ಸಮಗ್ರ ಪ್ರಶಸ್ತಿ, ಹುಡುಗರ ವಿಭಾಗದಲ್ಲಿ 5 ಚಿನ್ನ; ಹುಡುಗಿಯರ ವಿಭಾಗದಲ್ಲಿ 5 ಚಿನ್ನ, ಬೆಳ್ಳಿ–ಕಂಚಿನ ಪದಕಗಳ ಸಾಧನೆ
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಮಂಗಳೂರಿನ ಬದ್ರಿಯಾ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜು ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜು ಹುಡುಗರ ಹಾಗೂ ಹುಡುಗಿಯರ ಎರಡೂ ವಿಭಾಗಗಳಲ್ಲಿ ಸಮಗ್ರ ಪ್ರಶಸ್ತಿ ಗೆದ್ದು ಅವಳಿ ಗೌರವಕ್ಕೆ ಪಾತ್ರವಾಗಿದೆ. ಹುಡುಗರ ವಿಭಾಗದಲ್ಲಿ ಆಳ್ವಾಸ್ ತಂಡದ ಕ್ರೀಡಾಪಟುಗಳು ಐದು ವಿಭಾಗಗಳಲ್ಲೂ ಪ್ರಥಮ ಸ್ಥಾನ ಪಡೆದು ಐದು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡರು. 60 ಕೆ.ಜಿ. ವಿಭಾಗದಲ್ಲಿ ಸಂತೋಷ್, 71 ಕೆ.ಜಿ.ಯಲ್ಲಿ ಪ್ರಫುಲ್, […]
Continue Reading