ಉ.ಕ ಜಿ.ಪಂ ಕರಡು ಯೋಜನೆಗೆ ಸುಷ್ಮಾ ಗೋಡಬೋಲೆ ಅನುಮೋದನೆ, 1,34,819.86 ಲಕ್ಷ ಆಯವ್ಯಯಕ್ಕೆ ಹಸಿರು ನಿಶಾನೆ
ಕಾರವಾರ: ಪ್ರಸಕ್ತ ಸಾಲಿನ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್‌ಗಳ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒಟ್ಟು ₹1,34,819.86 ಲಕ್ಷ ಮೊತ್ತದ ಕರಡು ಆಯವ್ಯಯ ಯೋಜನೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಸುಷ್ಮಾ ಗೋಡಬೋಲೆ ಅನುಮೋದನೆ ನೀಡಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆದ ಸಾಮಾನ್ಯ ಸಭೆ ಹಾಗೂ ಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಈ ಅನುಮೋದನೆ ನೀಡಿದರು. ಜಿಲ್ಲಾ ಪಂಚಾಯತ್‌ನ ವಿವಿಧ ಕಾರ್ಯಕ್ರಮಗಳಿಗೆ 40,240.75 ಲಕ್ಷ […]
Continue Reading