ಲೇಡಿಗೋಷನ್ ಆಸ್ಪತ್ರೆಗೆ ಆಧುನಿಕ ಸ್ಪರ್ಶ: ಸುಸಜ್ಜಿತ ವಿಡಿಯೊ ಕಾನ್ಫರೆನ್ಸ್ ಹಾಲ್, ನೂತನ ಸಭಾಗೃಹ
ಮಂಗಳೂರು: ನಗರದ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗಳ ಜತೆಗೆ ಆಡಳಿತಾತ್ಮಕ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಸುಸಜ್ಜಿತ ಮಾರ್ಪಡಿತ ವಿಡಿಯೋ ಕಾನ್ಫರೆನ್ಸ್ ಹಾಲ್ ಹಾಗೂ ಆಧುನೀಕೃತ ಸಭಾಗೃಹ ಸೌಲಭ್ಯವನ್ನು ಅಭಿವೃದ್ಧಿಪಡಿಸಲಾಗಿದೆ. ಈ ವಿಡಿಯೋ ಕಾನ್ಫರೆನ್ಸ್ ಹಾಲ್‌ನ್ನು ಈ ಹಿಂದೆ ಲಯನ್ಸ್ ಕ್ಲಬ್ ಇಂಟರ್ನೇಶನಲ್ ಸಂಸ್ಥೆಯ ಸಹಕಾರದೊಂದಿಗೆ, ಅಂದಿನ ಲಯನ್ಸ್ ಗವರ್ನರ್ ವಸಂತ್ ಶೆಟ್ಟಿ ಅವರ ಅನುದಾನದ ಮೂಲಕ ಆಸ್ಪತ್ರೆಗೆ ಕೊಡುಗೆಯಾಗಿ ನೀಡಲಾಗಿತ್ತು. ಇದೀಗ ಹೆಚ್ಚುವರಿ ತಾಂತ್ರಿಕ ಸೌಲಭ್ಯಗಳ ಅಳವಡಿಕೆಯಿಂದ ಸಭಾಂಗಣವು ಇನ್ನಷ್ಟು […]
Continue Reading