ಶಾರದಾ ಪಿಯು ಕಾಲೇಜಿನಲ್ಲಿ ಮಾರ್ಗದರ್ಶನ ಕಾರ್ಯಕ್ರಮ, ಮೌಲ್ಯ ಶಿಕ್ಷಣದ ಪಾಠ ಮಾಡಿದ ಡಾ. ಎಂ.ಬಿ. ಪುರಾಣಿಕ್
ತಲಪಾಡಿ: ಶಾರದಾ ವಿದ್ಯಾನಿಕೇತನ ಪಿ.ಯು. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಆಯೋಜಿಸಿದ್ದ ಮಾರ್ಗದರ್ಶನ ಕಾರ್ಯಕ್ರಮ ಕಾಲೇಜಿನ ಭೂ ವರಾಹ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾರದಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್, ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗಾಗಿ ಕಠಿಣ ಪರಿಶ್ರಮ ಮತ್ತು ದೃಢ ಸಂಕಲ್ಪದೊಂದಿಗೆ ಅಧ್ಯಯನ ನಡೆಸಬೇಕು. ಸಂಸ್ಥೆ ಒದಗಿಸುವ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕೆಂದು ಕರೆ ನೀಡಿದರು. ನಿರ್ದೇಶಕ ಸಮೀರ್ ಪುರಾಣಿಕ್ […]
Continue Reading