ಕರಾವಳಿಯಲ್ಲಿ ಜೂಜಿನ ಕ್ಯಾಸಿನೊ ಇಲ್ಲ,ಕೇರಳ ಮಾದರಿ ಹೌಸ್‌ಬೋಟ್ ಪರಿಚಯಿಸುವ ಚಿಂತನೆ: ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್
ಮಂಗಳೂರು: ರಾಜ್ಯದ ಕರಾವಳಿ ಪ್ರದೇಶದ ಪ್ರವಾಸೋದ್ಯಮವನ್ನು ಅಂತರ ರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ವಿವಿಧ ಪ್ರಸ್ತಾವನೆಗಳನ್ನು ಪರಿಶೀಲಿಸಲಾಗುತ್ತಿದೆ. ಮಂಗಳೂರಿನಿಂದ ಗೋವಾಕ್ಕೆ ಕರಾವಳಿ ಮಾರ್ಗವಾಗಿ ಕ್ರೂಸ್ ಸೇವೆ ಆರಂಭಿಸುವುದು, ಕೇರಳ ಮಾದರಿ ಹೌಸ್‌ಬೋಟ್‌ಗಳನ್ನು ಪರಿಚಯಿಸುವುದು ಸೇರಿದಂತೆ ಹಲವು ಯೋಜನೆಗಳ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ.ಗೋವಾ ಮಾದರಿಯಲ್ಲಿ ಕರ್ನಾಟಕದ ಕರಾವಳಿಯಲ್ಲಿ ಕ್ಯಾಸಿನೊ ಆರಂಭಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಪ್ರವಾಸೋದ್ಯಮ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ನಗರದ ತಣ್ಣೀರುಬಾವಿ ಬ್ಲೂ ಫ್ಲ್ಯಾಗ್ ಕಡಲತೀರಕ್ಕೆ ಭಾನುವಾರ ಭೇಟಿ […]
Continue Reading