20 ಲಕ್ಷ ಅನುದಾನದ ತಡೆಗೋಡೆಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿ ಪೂಜೆ
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 37ನೇ ಮರೋಳಿ ವಾರ್ಡಿನ ಅಡು ಮರೋಳಿ ಬಳಿ 20 ಲಕ್ಷ ರೂ. ವಿಶೇಷ ಅನುದಾನದಲ್ಲಿ ತಡೆಗೋಡೆ ನಿರ್ಮಾಣವಾಗಲಿದ್ದು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಭೂಮಿ ಪೂಜೆ ನಡೆಯಿತು. ನಂತರ ಮಾತನಾಡಿದ ಅವರು, ಕಳೆದ ಮಳೆಗಾಲದಲ್ಲಿ ಈ ಭಾಗದ ಗೋಡೆಯು ಸಂಪೂರ್ಣ ಹಾನಿಯಾಗಿದ್ದು ಇದೀಗ ಪರಿಹಾರ ನಿಧಿಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಮೂರು ವರ್ಷಗಳಲ್ಲಿ 300 ರಿಂದ 400 ಕೋಟಿಗೂ ಹೆಚ್ಚು ಹಾನಿ ಆಗಿದ್ದರೂ ಅಗತ್ಯ ಪ್ರಮಾಣದ ಪರಿಹಾರ ರಾಜ್ಯ ಸರ್ಕಾರದಿಂದ ಬಾರದೇ […]
Continue Reading