ಜಾಲತಾಣದಲ್ಲಿ ಸುಳ್ಳು, ತಪ್ಪು ಮಾಹಿತಿ ಪೋಸ್ಟ್ ಮಾಡುವವರ ವಿರುದ್ಧ ಕಾನೂನು ಕ್ರಮ: ಡಿಸಿ ಲಕ್ಷ್ಮಿಪ್ರಿಯಾ ಎಚ್ಚರಿಕೆ
ಕಾರವಾರ: ಭಟ್ಕಳ ನಗರದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 66 ರ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದ ಹಾಗೆ ಅಮ್ಮನವರ ಹೊರೆಯನ್ನಿಡುವ ಮುರುವಿನಕಟ್ಟೆ ಕುರಿತು ಸಮಾಜಘಾತುಕ ಶಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಹಾಗೂ ಸುಳ್ಳು ಮಾಹಿತಿ ಪೋಸ್ಟ್ ಮಾಡಿದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಪ್ರಕಟಣೆಯಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಮೂಲ ಮುರುವಿನಕಟ್ಟೆಗೆ ಧಕ್ಕೆ ಆಗಿರುವ ರೀತಿಯಲ್ಲಿ ಸುದ್ದಿ ಪ್ರಸಾರ ಮಾಡುವುದು […]
Continue Reading