ಸಹ್ಯಾದ್ರಿಯಲ್ಲಿ ಇಂಡಸ್ಟ್ರಿ ಇಂಟಿಗ್ರೇಟೆಡ್ ಸೆಂಟರ್ ಉದ್ಘಾಟನೆ, ಕೌಶಲ್ಯಾಭಿವೃದ್ಧಿಗೆ ಆದ್ಯತೆ: ಸಚಿವ ಡಾ. ಶರಣಪ್ರಕಾಶ್
ಮಂಗಳೂರು: ಪದವೀಧರರಲ್ಲಿ ಹೆಚ್ಚುತ್ತಿರುವ ಕೌಶಲ್ಯ ಅಂತರವನ್ನು ನಿವಾರಿಸಲು ಕೈಗಾರಿಕಾ–ಸಂಯೋಜಿತ ಕೇಂದ್ರಗಳು ಪರಿಣಾಮಕಾರಿಯಾಗಲಿವೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಹೇಳಿದರು. ಉದ್ಯಮ ಮತ್ತು ಶಿಕ್ಷಣ ಕ್ಷೇತ್ರಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್‌ನಲ್ಲಿ ವಿವಿಧ ಇಂಡಸ್ಟ್ರಿ ಇಂಟಿಗ್ರೇಟೆಡ್ ಸೆಂಟರ್‌ಗಳನ್ನು ಶನಿವಾರ ಅವರು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳನ್ನು ಉದ್ಯಮಕ್ಕೆ ಸಿದ್ಧಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಪಠ್ಯಕ್ರಮ ಪುನರ್‌ರಚನೆಗೆ ಕ್ರಮ ಕೈಗೊಂಡಿದೆ. ಸಹ್ಯಾದ್ರಿ ಕಾಲೇಜು ಹಲವು […]
Continue Reading