ತಣ್ಣೀರುಭಾವಿ: ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್‌ಗೆ ಭರ್ಜರಿ ಚಾಲನೆ, ಜಿಲ್ಲಾಧಿಕಾರಿ ದರ್ಶನ್ ಚಾಲನೆ
ಮಂಗಳೂರು: ಇಲ್ಲಿನ ನಗರದ ತಣ್ಣೀರುಭಾವಿ ಬ್ಲೂ ಬೇ ಇಕೋ ಬೀಚ್‌ನಲ್ಲಿ ಶುಕ್ರವಾರ ಆರಂಭವಾದ 7 ನೇ ಆವೃತ್ತಿಯ ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಗೆ ಅದ್ದೂರಿ ಚಾಲನೆ ಸಿಕ್ಕಿದೆ. ರಾಷ್ಟ್ರೀಯ ಚಾಂಪಿಯನ್ ಷಿಪ್ ಸರಣಿ ಪ್ರಮುಖ ಹಂತ ಆಗಿರುವ ಈ ಟೂರ್ನಿ, ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿಯೂ ಮಹತ್ವ ಪಡೆದಿದ್ದು, ಉತ್ತಮ ಹವಾಮಾನ ಹಾಗೂ ಅಬ್ಬರದ ಅಲೆಗಳ ನಡುವೆ ಸ್ಪರ್ಧೆಗಳು ಆರಂಭಗೊಂಡವು. ಇದಕ್ಕೂ ಮೊದಲು ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಜಿಲ್ಲಾಧಿಕಾರಿ […]
Continue Reading