ಇಂದಿನಿಂದ ಕದ್ರಿ ಉದ್ಯಾನದಲ್ಲಿ ಮಾವು ಮೇಳ, ನೈಸರ್ಗಿಕವಾಗಿ ಮಾಗಿಸಿದ ಮಾವು ಮಾರಾಟ: ರಮೇಶ್
ಮಂಗಳೂರು: ರಾಮನಗರ ಜಿಲ್ಲಾ ಮಾವು ತೋಟದ ಬೆಳೆಗಾರರ ಮಾರಾಟ ಸಂಘದ ವತಿಯಿಂದ ತೋಟಗಾರಿಕಾ ಇಲಾಖೆಯ ಸಹಕಾರದಲ್ಲಿ ಇದೇ ಮೇ 28 ರಿಂದ 31 ರವರೆಗೆ ನಗರದ ಕದ್ರಿ ಉದ್ಯಾನದಲ್ಲಿ ಮಾವು ಮೇಳ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ರಮೇಶ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಮೇಳದಲ್ಲಿ ಉತ್ತಮ ಗುಣಮಟ್ಟದ ಹಾಗೂ ನೈಸರ್ಗಿಕವಾಗಿ ಮಾಗಿಸಲಾದ ಮಾವು ಬೆಳೆಯ ವಿವಿಧ ತಳಿಗಳಾದ ಆಲ್ಫಾನ್ಸೋ, ಬಾದಾಮಿ, ಮಲ್ಲಿಕ, ರಸಪುರಿ, ಮಲಗೋವಾ, ಸಿಂಧೂರ, ಕಾಲಪಾಡಿ, ತೋತಾಪುರಿ, ಬೆಂಗನ್ಪಲ್ಲಿ, ಶುಗರ್ ಬೇಬಿ ಇತ್ಯಾದಿ […]
Continue Reading