ಅಮೆರಿಕದ ಶಿಕಾಗೊದಲ್ಲಿ ಆರೋಗ್ಯ ಸಚಿವ ಖಾದರ್‌ಗೆ ಜಾಗತಿಕ ನಾಗರಿಕ ನಾಯಕತ್ವ ಪ್ರಶಸ್ತಿ
ಮಂಗಳೂರು: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಫರೀದ್ ಅವರಿಗೆ ಅಮೆರಿಕದ ಪ್ರತಿಷ್ಠಿತ ಅಮೆರಿಕನ್ ಮಲ್ಟಿ ಎಥ್ನಿಕ್ ಕಮಿಷನ್ (ಎಎಂಇಸಿ) ವತಿಯಿಂದ ನೀಡಲಾಗುವ ‘ಜಾಗತಿಕ ನಾಗರಿಕ ನಾಯಕತ್ವ ಪ್ರಶಸ್ತಿ’ಘೋಷಿಸಲಾಗಿದೆ. ಅಮೆರಿಕದ ಇಲಿನಾಯ್ಸ್ ರಾಜ್ಯದ ನೇಪರ್‌ವಿಲ್‌ನ ಯೆಲ್ಲೋ ಬಾಕ್ಸ್ ಸಭಾಂಗಣದಲ್ಲಿ ಇದೇ 25 ರಂದು ನಡೆವ 15ನೇ ವಾರ್ಷಿಕ ಕಾಂಗ್ರೆಸ್ ಜಾಗತಿಕ ಚಾಂಪಿಯನ್ಸ್ ಗಾಲಾ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಸಾರ್ವಜನಿಕ ಆರೋಗ್ಯ ಸೇವೆ, ಸಮಗ್ರ ಆಡಳಿತ, ಜನಕೇಂದ್ರಿತ ಅಭಿವೃದ್ಧಿ ಹಾಗೂ ಹಲವು […]
Continue Reading