ಕರಾವಳಿ, ಮಲೆನಾಡು ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ: ಸಂಸದ ಕ್ಯಾ. ಚೌಟ
ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಬಾಧಿಸುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ ಕೊಳೆರೋಗಗಳ ನಿಯಂತ್ರಣಕ್ಕೆ ವೈಜ್ಞಾನಿಕ ಸಂಶೋಧನೆ, ಕ್ಷೇತ್ರ ಸಮೀಕ್ಷೆ ಮತ್ತು ಸಮಗ್ರ ರೋಗ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ ಎಂದು ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಅಡಿಕೆ ರೋಗಗಳ ಸಮಸ್ಯೆ ಕುರಿತು ಪ್ರಸ್ತಾಪಿಸಿದ್ದ ವಿಷಯಕ್ಕೆ […]
Continue Reading