ಮಂಗಳೂರಿನಲ್ಲಿ ಅಗಸ್ಟ್ 2 ರಿಂದ ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್ ಷಿಪ್ ಹಬ್ಬ: ಡಾ. ಅಮರಶ್ರೀ ಅಮರನಾಥ ಶೆಟ್ಟಿ
ಮಂಗಳೂರು: ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ವತಿಯಿಂದ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್ ಷಿಪ್- ಅ. 2 ರಿಂದ 8 ರವರೆಗೆ ನಗರದ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಚೆಸ್ ಅಸೋಸಿಯೇಷನ್ ಅಧ್ಯಕ್ಷೆ ಡಾ. ಅಮರಶ್ರೀ ಅಮರನಾಥ ಶೆಟ್ಟಿ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ದೇಶದ ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ 600 ಕ್ಕೂ ಹೆಚ್ಚು ಮಂದಿ ಆಟಗಾರರು, ತರಬೇತುದಾರರು ಮತ್ತು ಪೋಷಕರು ಭಾಗವಹಿಸುವ ನಿರೀಕ್ಷೆ ಇದ್ದು, […]
Continue Reading