ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್‌ಗೆ ತೆರೆ: ಸರ್ಫಿಂಗ್ ಓಪನ್‌ನಲ್ಲಿ ಕಮಲಿ ಮೂರ್ತಿಗೆ ಡಬಲ್ ಕಿರೀಟ
ಮಂಗಳೂರು: ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಅಂತಿಮ ದಿನ ತಮಿಳುನಾಡಿನ ಯುವ ಸರ್ಫರ್ ಕಮಲಿ ಮೂರ್ತಿ ಮಹಿಳೆಯರ ಓಪನ್ ಹಾಗೂ 18 ವರ್ಷ ವಯೋಮಿತಿಯೊಳಗಿನ ಬಾಲಕಿಯರ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಡಬಲ್ ಸಾಧನೆ ಮಾಡಿದ್ದಾರೆ. ಪುರುಷರ ಓಪನ್ ವಿಭಾಗದಲ್ಲಿ ತಮಿಳುನಾಡಿನ ಕಿಶೋರ್ ಕುಮಾರ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, 18 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪ್ರಥ್ವೀಪ್ ಪೂಜಾರ್ ಗೆದ್ದು ಕರ್ನಾಟಕಕ್ಕೆ ಟೂರ್ನಿಯ ಏಕೈಕ ಪ್ರಶಸ್ತಿ ತಂದುಕೊಟ್ಟರು. 14 ವರ್ಷದೊಳಗಿನ (ಗ್ರೋಮ್ಸ್) ವಿಭಾಗದಲ್ಲಿ ಹರೀಶ್ ಪಿ ಮತ್ತು ಧಮಯಂತಿ […]
Continue Reading