ಭಟ್ಕಳ ಶಿರಾಲಿ ಸಮೀಪದ ಚಿಪ್ಪೆಕಲ್ಲು ದುರಂತ, 11 ಮಂದಿ ಮೃತ ಕುಟುಂಬದ ಸಂತ್ರಸ್ತರಿಗೆ ತಲಾ ₹16.50 ಲಕ್ಷ ಪರಿಹಾರ: ಮಾನವೀಯತೆ ಮೆರೆದ ಜಿಲ್ಲಾಡಳಿತ, ಮಾಜಿ ಸಚಿವ ಮಂಕಾಳ ವೈದ್ಯ
ಕಾರವಾರ: ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪ ನದಿಯಲ್ಲಿ ಚಿಪ್ಪೆಕಲ್ಲು ತೆಗೆಯಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ 11 ಮಂದಿಯ ಕುಟುಂಬಗಳಿಗೆ ಮಾಜಿ ಸಚಿವ ಮಂಕಾಳ ಎಸ್ ವೈದ್ಯ ಅವರು ಶುಕ್ರವಾರ ಪರಿಹಾರದ ಚೆಕ್ ವಿತರಿಸಿದರು. ಮೃತರ ವಾರಸುದಾರರ ಮನೆಗಳಿಗೆ ಭೇಟಿ ನೀಡಿ ತಲಾ ₹16.50 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದರು. https://www.karavalidailynews.com/wp-content/uploads/2026/05/1-1.mp4 ಬಳಿಕ ಮಾತನಾಡಿದ ಅವರು, ಕಪ್ಪೆಚಿಪ್ಪು ದುರಂತದಲ್ಲಿ ಮೃತಪಟ್ಟ 11 ಮಂದಿಯ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ ₹5 ಲಕ್ಷದಂತೆ ಒಟ್ಟು ₹55 […]
Continue Reading