ಬಕ್ರೀದ್ ಹಿನ್ನಲೆ, ಭಟ್ಕಳದಲ್ಲಿ ಮದ್ಯ ನಿಷೇಧ: ಡಿಸಿ ಲಕ್ಷ್ಮಿಪ್ರಿಯಾ ಆದೇಶ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಮೇ 28 ರಂದು ಬೆಳಿಗ್ಗೆ 5 ಗಂಟೆಯಿಂದ ಮೇ 29 ರ ಮಧ್ಯರಾತ್ರಿ 12 ಗಂಟೆಯವರೆಗೆ ಭಟ್ಕಳ ಶಹರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಇರುವ ಎಲ್ಲ ರೀತಿಯ ಮದ್ಯ ಮಾರಾಟ ಮತ್ತು ಸಾಗಣೆ ನಿಷೇಧಿಸಿ, ಮದ್ಯದ ಅಂಗಡಿಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Continue Reading