ಮುಖ್ಯಮಂತ್ರಿಗಳ ನಿರ್ದೇಶನ ಕಡ್ಡಾಯವಾಗಿ ಪಾಲಿಸಬೇಕು, ತಂಡವಾಗಿ ಸಿಬ್ಬಂದಿ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ
ಕಾರವಾರ: ಮುಖ್ಯಮಂತ್ರಿ ಅವರ ನಿರ್ದೇಶನದಂತೆ ಪಾರದರ್ಶಕ ಹಾಗೂ ಜನಪರ ಆಡಳಿತ ನೀಡಲು ಜಿಲ್ಲೆಯ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ತಂಡವಾಗಿ ಕರ್ತವ್ಯ ನಿರ್ವಹಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರಿ ನೌಕರರೊಂದಿಗೆ ನಡೆಸಿದ ಸಂವಾದದಲ್ಲಿ ನೀಡಿರುವ ಎಲ್ಲ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚಿಸಿದರು. ಮಂಗಳವಾರ ಕ್ರಿಮ್ಸ್‌ನಲ್ಲಿ ಆಯೋಜಿಸಿದ್ದ ಸರ್ಕಾರಿ ನೌಕರರು ಹಾಗೂ ಮುಖ್ಯಮಂತ್ರಿಗಳೊಂದಿಗಿನ ಸಂವಾದ ಸಭೆಯ ಬಳಿಕ ಜಿಲ್ಲೆಯ ಸರ್ಕಾರಿ ನೌಕರರು ನೀಡಬೇಕಾದ […]
Continue Reading