ಮುದರಂಗಡಿಯಲ್ಲಿ ಮಾಜಿ ಗ್ರಾ.ಪಂ ಅಧ್ಯಕ್ಷನ ಹತ್ಯೆಯ ಆರೋಪಿ ಬಂಧನ, ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ; ಆರೋಪಿ ಕಾಲಿಗೆ ಗುಂಡಿನ ಏಟು
ಪಡುಬಿದ್ರೆ: ಮುದರಂಗಡಿ ಪೇಟೆಯಲ್ಲಿ ಹಾಡಹಗಲೇ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಕಾಪು ಪೊಲೀಸ್ ಠಾಣೆಯ ಪಿಎಸ್ ಐ ತೇಜಸ್ವಿ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ ಐ ಪ್ರಸನ್ನ ಅವರ ನೇತೃತ್ವದ ತಂಡ ಕರೆತರುತ್ತಿದ್ದ ವೇಳೆ ಬೈಂದೂರು ಸಮೀಪದ ಒತ್ತಿನೆಣೆ ಬಳಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ […]
Continue Reading