ರಾಷ್ಟ್ರ ಮಟ್ಟಕ್ಕೆ ವೀ ವನ್ ಅಕ್ವಾ ಕೇಂದ್ರದ ಈಜುಪಟುಗಳ ಆಯ್ಕೆ
ಮಂಗಳೂರು: ಬೆಂಗಳೂರಿನ ಬಸವನಗುಡಿ ಈಜು ಕೇಂದ್ರದಲ್ಲಿ ಜುಲೈ 13ರಿಂದ 16ರವರೆಗೆ ಕರ್ನಾಟಕ ರಾಜ್ಯ ಈಜು ಸಂಸ್ಥೆ ಹಾಗೂ ಬಸವನಗುಡಿ ಈಜು ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಡೆದ ಎನ್ಆರ್ಜೆ ರಾಜ್ಯ ಜೂನಿಯರ್ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ವೀ ವನ್ ಅಕ್ವಾ ಕೇಂದ್ರದ ಈಜುಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಹಲವು ಪದಕಗಳನ್ನು ಗೆದ್ದಿರುವ ಈಜುಪಟುಗಳು ಆಗಸ್ಟ್ನಲ್ಲಿ ಭುವನೇಶ್ವರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಈಜು ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಸ್ಪರ್ಧೆಯಲ್ಲಿ ಅಲಿಸಾ ಸ್ವೀಡೆಲ್ ರೇಗೊ ಆರು ಚಿನ್ನ ಹಾಗೂ ಕಂಚಿನ ಪದಕ ಗೆದ್ದು […]
Continue Reading