ಹುಬ್ಬಳ್ಳಿ ಮೂಲದ ಎಂಬಿಬಿಎಸ್ ವಿದ್ಯಾರ್ಥಿನಿ, ಸುರತ್ಕಲ್ ಫ್ಲ್ಯಾಟ್ ನ 5 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ
ಸುರತ್ಕಲ್: ವೈದ್ಯಕೀಯ ವಿದ್ಯಾರ್ಥಿನಿ ತಾನು ವಾಸವಿದ್ದ ಫ್ಲಾಟ್ ನ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ನಲ್ಲಿ ನಡೆದಿದೆ. ಮುಕ್ಕ ಶ್ರೀನಿವಾಸ್ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಹುಬ್ಬಳ್ಳಿ ಮೂಲದ ಮಹಾಲಕ್ಷ್ಮೀ (21) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾಲಕ್ಷ್ಮೀ ಅವರು ಸುರತ್ಕಲ್ ಫ್ಲ್ಯಾಟ್ ನಲ್ಲಿ ವಾಸವಿದ್ದು, ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರು. 2ನೇ ಮಹಡಿ ಫ್ಲ್ಯಾಟ್ನಲ್ಲಿ ವಾಸವಿದ್ದ ಮಹಾಲಕ್ಷ್ಮಿ ಅವರು ಐದನೇ ಮಹಡಿಗೆ ಹೋಗಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮಾನಸಿಕ […]
Continue Reading