ತಲಪಾಡಿ ಶಾರದಾ ವಿದ್ಯಾನಿಕೇತನದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ, ಧ್ವಜಾರೋಹಣ
ತಲಪಾಡಿ: ದೇಶಭಕ್ತಿ, ರಾಷ್ಟ್ರಾಭಿಮಾನ ಹಾಗೂ ಪರಿಸರ ಕಾಳಜಿಯ ಸಂದೇಶದೊಂದಿಗೆ ತಲಪಾಡಿಯ ಶಾರದಾ ವಿದ್ಯಾನಿಕೇತನದಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ, ಧ್ವಜಾರೋಹಣ ಹಾಗೂ ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭಕ್ಕೆ ವಿಶೇಷ ಮೆರುಗು ನೀಡಿದವು. ಎನ್‌ಡಿಎ ಮತ್ತು ಎನ್‌ಸಿಸಿ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಗೌರವ ರಕ್ಷೆ ಸ್ವೀಕರಿಸಿದ ಶಾರದಾ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಿಕ್ಷಕ–ರಕ್ಷಕ ಸಂಘದ ಅಧ್ಯಕ್ಷ ಹರೀಶ್ ಗಟ್ಟಿ ಮಾತನಾಡಿ, ಸ್ವಾತಂತ್ರ್ಯ […]
Continue Reading