ಅನಧಿಕೃತ ಇ–ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ: ₹4 ಲಕ್ಷಕ್ಕೂ ಅಧಿಕ ಮೌಲ್ಯದ ಔಷಧ ವಶ
ಬೆಂಗಳೂರು: ನಿಯಮಬಾಹಿರವಾಗಿ ಔಷಧ ಸಂಗ್ರಹಿಸಿ ವಿತರಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಇಲಾಖೆಯ (ಎಫ್‌ಡಿಎ) ಅಮಲುಜಾರಿ ಔಷಧ ವಿಭಾಗದ ಅಧಿಕಾರಿಗಳು ರಾಜ್ಯದ ವಿವಿಧೆಡೆ ಅನಧಿಕೃತ ಇ–ಕಾಮರ್ಸ್ ಸಂಸ್ಥೆಗಳ ಗೋದಾಮುಗಳ ಮೇಲೆ ದಾಳಿ ನಡೆಸಿ ₹4 ಲಕ್ಷಕ್ಕೂ ಅಧಿಕ ಮೌಲ್ಯದ ಔಷಧಗಳನ್ನು ವಶಪಡಿಸಿಕೊಂಡಿದ್ದಾರೆ. ನಿಯಮ ಉಲ್ಲಂಘನೆ ಕುರಿತು ಲಭ್ಯವಾದ ಖಚಿತ ಮಾಹಿತಿಯ ಆಧಾರದ ಮೇಲೆ ಅಧಿಕಾರಿಗಳು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದರು. ಆನೇಕಲ್‌ನಲ್ಲಿ ₹2.45 ಲಕ್ಷ ಮೌಲ್ಯದ ಔಷಧ ವಶ ರಾಜ್ಯ ಗುಪ್ತದಳ ವಿಭಾಗದ […]
Continue Reading