ಗ್ರಾಹಕರ ದೂರು, ಆರೋಗ್ಯ, ಆಹಾರ ಸುರಕ್ಷತಾ ಅಧಿಕಾರಿಗಳು ದಿಢೀರ್ ದಾಳಿ, ಹಳಸಿದ ಮಾಂಸ, ಅವಧಿ ಮೀರಿದ ಎಣ್ಣೆ ಪತ್ತೆ
ಮಂಗಳೂರು: ಗ್ರಾಹಕರೊಬ್ಬರು ಆರ್ಡರ್ ಮಾಡಿದ್ದ ಕೋಳಿ ಆಹಾರದಿಂದ ಕೆಟ್ಟ ವಾಸನೆ ಬರುತ್ತಿದೆ ಎಂಬ ದೂರಿನ ಬೆನ್ನಲ್ಲೇ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯ ಮಾಲ್‌ನಲ್ಲಿರುವ ಮಳಿಗೆಗೆ ಆರೋಗ್ಯ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ವೇಳೆ ಹಳಸಿದ ಮಾಂಸ, ಅವಧಿ ಮೀರಿದ ಎಣ್ಣೆ ಹಾಗೂ ಅನೈರ್ಮಲ್ಯ ಪತ್ತೆ ಆಗಿದ್ದು, ಮಳಿಗೆ ಬಂದ್ ಮಾಡಲಾಗಿದೆ. ಗ್ರಾಹಕಯೊಬ್ಬರು ಮಳಿಗೆಯೊಂದರಿಂದ ಚಿಕನ್ ಫೆರಿ ಆರ್ಡರ್ ಮಾಡಿದ್ದರು. ಆಹಾರದ ಬಾಕ್ಸ್ ತೆರೆದಾಗ ಮಾಂಸದಿಂದ ಕೆಟ್ಟ ವಾಸನೆ ಬಂದ ಹಿನ್ನೆಲೆಯಲ್ಲಿ […]
Continue Reading