ರಾಜ್ಯ ಸಚಿವ ಸಂಪುಟ ವಿಸ್ತರಣೆ ಪೂರ್ಣ: 20 ಮಂದಿಗೆ ಸಚಿವ ಸ್ಥಾನ, 13 ಹೊಸ ಮುಖಗಳಿಗೆ ಅವಕಾಶ, ಹೆಬ್ಬಾಳಕರ್, ಆರ್ವಿಡಿಗೆ ನಿರಾಶೆ
ಬೆಂಗಳೂರು: ಹಲವು ದಿನಗಳ ರಾಜಕೀಯ ಚರ್ಚೆ, ಲೆಕ್ಕಾಚಾರ ಮತ್ತು ತೀವ್ರ ನಿರೀಕ್ಷೆಗೆ ತೆರೆ ಬಿದ್ದಿದ್ದು, ರಾಜ್ಯ ಸರ್ಕಾರದ ಸಚಿವ ಸಂಪುಟವನ್ನು ಸೋಮವಾರ ವಿಸ್ತರಿಸಲಾಗಿದೆ. ಒಟ್ಟು 20 ಮಂದಿ ಶಾಸಕರು ಸಚಿವರಾಗಿ ಆಯ್ಕೆಯಾಗಿದ್ದು, ಅವರ ಅಧಿಕೃತ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಪೈಕಿ 13 ಮಂದಿ ಮೊದಲ ಬಾರಿಗೆ ಸಚಿವ ಸಂಪುಟ ಪ್ರವೇಶಿಸಿದ್ದು, ಒಬ್ಬ ಮಹಿಳಾ ಶಾಸಕರಿಗೆ ಅವಕಾಶ ಕಲ್ಪಿಸಲಾಗಿದೆ. ನೂತನ ಸಚಿವರು ಸೋಮವಾರ ಸಂಜೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಚಿವ […]
Continue Reading