ತಣ್ಣೀರುಭಾವಿ: ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್‌ಗೆ ಭರ್ಜರಿ ಚಾಲನೆ, ಜಿಲ್ಲಾಧಿಕಾರಿ ದರ್ಶನ್ ಚಾಲನೆ

ಮಂಗಳೂರು: ಇಲ್ಲಿನ ನಗರದ ತಣ್ಣೀರುಭಾವಿ ಬ್ಲೂ ಬೇ ಇಕೋ ಬೀಚ್‌ನಲ್ಲಿ ಶುಕ್ರವಾರ ಆರಂಭವಾದ 7 ನೇ ಆವೃತ್ತಿಯ ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಗೆ ಅದ್ದೂರಿ ಚಾಲನೆ ಸಿಕ್ಕಿದೆ. ರಾಷ್ಟ್ರೀಯ ಚಾಂಪಿಯನ್‌ ಷಿಪ್ ಸರಣಿ ಪ್ರಮುಖ ಹಂತ ಆಗಿರುವ ಈ ಟೂರ್ನಿ, ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿಯೂ ಮಹತ್ವ ಪಡೆದಿದ್ದು, ಉತ್ತಮ ಹವಾಮಾನ ಹಾಗೂ ಅಬ್ಬರದ ಅಲೆಗಳ ನಡುವೆ ಸ್ಪರ್ಧೆಗಳು ಆರಂಭಗೊಂಡವು. ಇದಕ್ಕೂ ಮೊದಲು ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಜಿಲ್ಲಾಧಿಕಾರಿ […]

Continue Reading

ತಣ್ಣೀರುಭಾವಿ: ಸರ್ಫಿಂಗ್ ಸ್ಪರ್ಧೆ ಸರ್ಫರ್‌ಗಳ ತೀವ್ರ ಹಣಾಹಣಿ; ‌ಕಮಲಿ ಮೂರ್ತಿ ಶುಭಾರಂಭದ ಮಿಂಚು

ಮಂಗಳೂರು: ಇಲ್ಲಿನ ನಗರದ ತಣ್ಣೀರುಭಾವಿ ಬ್ಲೂ ಬೇ ಇಕೋ ಬೀಚ್‌ನಲ್ಲಿ ಶುಕ್ರವಾರ ಆರಂಭವಾದ ಏಳನೇ ಆವೃತ್ತಿಯ ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ 2026ರ ಮೊದಲ ದಿನವೇ ದೇಶದ ಪ್ರಮುಖ ಸರ್ಫರ್‌ಗಳು ಅಲೆಗಳ ನಡುವೆ ರೋಮಾಂಚಕ ಪ್ರದರ್ಶನ ನೀಡಿದರು. ರಾಷ್ಟ್ರೀಯ ಚಾಂಪಿಯನ್‌ ಷಿಪ್ ಸರಣಿ ಪ್ರಮುಖ ಹಂತ ಆಗಿರುವ ಈ ಟೂರ್ನಿ, ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿಯೂ ಮಹತ್ವ ಪಡೆದಿದ್ದು, ಉತ್ತಮ ಹವಾಮಾನ ಹಾಗೂ ಅಬ್ಬರದ ಅಲೆಗಳ ನಡುವೆ ಸ್ಪರ್ಧೆಗಳು ಆರಂಭಗೊಂಡವು. ಮಹಿಳೆಯರ ಮುಕ್ತ ವಿಭಾಗದಲ್ಲಿ ಕಮಲಿ […]

Continue Reading

ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರ ಮಟ್ಟದ ಸರ್ಫಿಂಗ್ ಸ್ಪರ್ಧೆ 29 ರಿಂದ

ಮಂಗಳೂರು: ಇದೇ 29 ರಿಂದ 31 ರವರಿಗೆ ತಣ್ಣೀರು ಬಾವಿ ಬೀಚ್‌ನಲ್ಲಿ ರಾಷ್ಟ್ರ ಮಟ್ಟದ ಸರ್ಫಿಂಗ್ ಸ್ಪರ್ಧೆ ನಡೆಯುತ್ತಿದ್ದು, ಇದಕ್ಕಾಗಿ ಐಚಿ ನಗೋಯಾ ಏಷ್ಯನ್ ಗೇಮ್ಸ್ 2026 ನಲ್ಲಿ ಸರ್ಫಿಂಗ್‌ನಲ್ಲಿ ಭಾರತದ ಸ್ಪರ್ಧಿಗಳು ಚೊಚ್ಚಲ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿದ್ದು, ಸರ್ಫಿಂಗ್ ಸ್ಪರ್ಧಿಗಳಿಗೆ ಒಂದು ರೀತಿಯ ಹಬ್ಬದ ವಾತಾವರಣ ಕಟ್ಟಿಕೊಡುವುದಕ್ಕೆ ವೇದಿಕೆ ಸಿದ್ದವಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಕರ್ನಾಟಕದ ಜತೆಗೆ, ಎನ್‌ಎಂಶಿಎ ಸಹಭಾಗಿತ್ವದಲ್ಲಿ ಮೂರು […]

Continue Reading

ಧರ್ಮಶಾಲಾ: ಐಪಿಎಲ್ ಟೂರ್ನಿಯಲ್ಲಿ ದಾಖಲೆ ಬರೆದ ಆರ್ ಸಿಬಿ, ಫೈನಲ್ ಗೆ ಲಗ್ಗೆ, ಗುಜರಾತ್ ಹೀನಾಯ ಸೋಲು

ಧರ್ಮಶಾಲಾ: ಐಪಿಎಲ್–2026ರ ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಬ್ಬರದ ಬ್ಯಾಟಿಂಗ್, ಸಂಘಟಿತ ಆಟಕ್ಕೆ ಅಕ್ರಮಣಕಾರಿ ಬೌಲಿಂಗ್ ದಾಳಿಗೆ ಗುಜರಾತ್ ಟೈಟಾನ್ಸ್ ತಂಡವು ಹೀನಾಯ ಸೋಲು ಕಂಡಿದೆ. ಆರ್ ಸಿಬಿ ತಂಡ ಸತತ ಎರಡನೇ ಬಾರಿ ಫೈನಲ್‌ ಗೆ ಲಗ್ಗೆ ಇಟ್ಟಿದೆ. ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯಲ್ಲಿ 255 ರನ್ ಗಳ ಬೃಹತ್ ಮೊತ್ತದ ದಾಖಲಿಸಿದ ಆರ್ ಸಿಬಿ ತಂಡದ ಬ್ಯಾಟಿಂಗ್ ಮುಂದೆ ಗುಜರಾತ ಟೈಟನ್ಸ ಬ್ಯಾಟಿಂಗ್ ಹಾಗೂ ಬೌಲರ್ ಗಳು ತತ್ತರಿಸಿದರು. 19.3 […]

Continue Reading

ಆಳ್ವಾಸ್ ಗೆ ಥ್ರೋಬಾಲ್ ನಲ್ಲಿ 21 ನೇ ಬಾರಿಯೂ ಚಾಂಪಿಯನ್ ಪಟ್ಟ

ಮೂಡುಬಿದಿರೆ: ಮಂಗಳೂರು ವಿವಿ ಕ್ಯಾಂಪಸ್‌ನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳೆಯರ ಥ್ರೋಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯರು ಅದ್ಭುತ ಪ್ರದರ್ಶನ ನೀಡಿ, 21ನೇ ಬಾರಿಯೂ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡು, ಪೂರ್ಣಪ್ರಜ್ಞಾ ರೋಲಿಂಗ್ ಟ್ರೋಫಿ ಅನ್ನು ತಮ್ಮದಾಗಿಸಿಕೊಂಡಿದ್ದಾರೆ. ಕ್ವಾರ್ಟರ್ ಫೈನಲ್ ಮಡಂತ್ಯಾರ್‌ ಸೇಕ್ರೆಡ್ ಹಾರ್ಟ್ ಕಾಲೇಜಿನ ತಂಡವನ್ನು ಆಳ್ವಾಸ್ ತಂಡ 25 -10 ಹಾಗೂ 25-12 ಅಂಕಗಳ ನೇರ ಸೆಟ್‌ನಲ್ಲಿ ಮಣಿಸಿತು. ಸೆಮಿಫೈನಲ್‌ನಲ್ಲಿ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನ ವಿರುದ್ಧ 25-18 ಹಾಗೂ 25-12 ಅಂಕಗಳ ಅಂತರದಲ್ಲಿ […]

Continue Reading

Sports | ಮೇ 9,10 ರಂದು ಸುರತ್ಕಲ್‌ನಲ್ಲಿ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್’ ಸೀಸನ್-5- ಹಿರಿಯರ ಕ್ರಿಕೆಟ್ ಹಬ್ಬ: ಕಿರಣ್ ಆಚಾರ್ಯ

ಮಂಗಳೂರು: ಸುರತ್ಕಲ್ ಸ್ಪೋರ್ಟ್ಸ್ & ಕಲ್ಬರಲ್ ಕ್ಲಬ್ ಮತ್ತು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಬರಲ್ ಸೇವಾ ಟ್ರಸ್ಟ್ ಇವುಗಳ ಜಂಟಿ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ತಂಡಗಳ ‘ಓವರ್ ಆರ್ಮ್’ ಕ್ರಿಕೆಟ್ ಪಂದ್ಯಕೂಟ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5’ ಮೇ 9 ಮತ್ತು 10 ರಂದು ಸುರತ್ಕಲ್‌ನ ಗೋವಿಂದದಾಸ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಕಿರಣ್ ಆಚಾರ್ಯ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಾ ಬಂದಿರುವ ಈ […]

Continue Reading