ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ, ಎರಡು ಪ್ರಕರಣಗಳ ತನಿಖೆ ಸಿಐಡಿಗೆ ವರ್ಗಾವಣೆ: ಸಚಿವ ಖರ್ಗೆ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದಲ್ಲಿ ಸಾರ್ವಜನಿಕ ಪರೀಕ್ಷೆ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿರುವ ಆರೋಪಗಳ ಹಿನ್ನೆಲೆಯಲ್ಲಿ ದಾಖಲಾಗಿರುವ ಎರಡು ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ವರ್ಗಾಯಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಾರ್ವಜನಿಕ ಪರೀಕ್ಷೆ (ಭ್ರಷ್ಟಾಚಾರ ಮತ್ತು ನೇಮಕಾತಿಯಲ್ಲಿನ ಅನ್ಯಾಯದ ವಿಧಾನಗಳ ತಡೆ) ಅಧಿನಿಯಮ, 2023ರ ಕಲಂ 10ರಡಿ ದಾಖಲಾಗಿರುವ ಎರಡು ಪ್ರಕರಣಗಳ ಕುರಿತು […]
Continue Reading