ಅಥ್ಲೀಟ್ ಶಿವಾಜಿ ಸಾಧನೆ ಕ್ರೀಡಾಪಟುಗಳಿಗೆ ಸ್ಫೂರ್ತಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಕಾರವಾರ: ಚೀನಾದಲ್ಲಿ ಇತ್ತೀಚೆಗೆ ನಡೆದ 23 ವರ್ಷದೊಳಗಿನ ಏಷ್ಯನ್ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ 5,000 ಹಾಗೂ 10,000 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದು ದೇಶ, ರಾಜ್ಯ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೀರ್ತಿ ಹೆಚ್ಚಿಸಿರುವ ಹಳಿಯಾಳ ತಾಲೂಕಿನ ಬೆಳವಟಗಿ ಗ್ರಾಮದ ಅಥ್ಲೀಟ್ ಶಿವಾಜಿ ಪರಶುರಾಮ ಮಾದಪ್ಪನ ಗೌಡ್ರು ಅವರ ಸಾಧನೆ ಜಿಲ್ಲೆಯ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಲಿ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಶಿವಾಜಿ ಅವರನ್ನು ಸನ್ಮಾನಿಸಿ […]
Continue Reading