ಎಂಎಸ್‌ಎಂಇಗಳ ಬೆಳವಣಿಗೆಗೆ ಬ್ಯಾಂಕಿಂಗ್ ಬೆಂಬಲ ಅಗತ್ಯ: ಸಿಎ ಎಸ್.ಎಸ್. ನಾಯಕ್
ಮಂಗಳೂರು: ಅಂತರರಾಷ್ಟ್ರೀಯ ಎಂಎಸ್‌ಎಂಇ ದಿನದ ಅಂಗವಾಗಿ ಮಂಗಳೂರಿನ ಎಸ್‌ಡಿಎಂ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಹಾಗೂ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಹಯೋಗದಲ್ಲಿ “ಎಂಎಸ್‌ಎಂಇ ಮತ್ತು ಬ್ಯಾಂಕಿಂಗ್ ವ್ಯವಸ್ಥೆ: ಭಾರತೀಯ ಆರ್ಥಿಕತೆಯ ಸಬಲೀಕರಣ” ವಿಷಯದ ಕುರಿತು ವಿಚಾರ ಸಂಕಿರಣ ನಡೆಯಿತು. ಕಾರ್ಯಕ್ರಮವನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಉದ್ಘಾಟಿಸಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ […]
Continue Reading