ವಿಧಾನಸಭೆಯಿಂದ ಮೇಲ್ಮನೆ ಚುನಾವಣೆ: ಶಿವರಾಜ್ ಎಸ್. ತಂಗಡಗಿ ಮತದಾನ
ಬೆಂಗಳೂರು: ವಿಧಾನಸಭೆಯಿಂದ ಮೇಲ್ಮನೆಗೆ ನಡೆದ ಚುನಾವಣೆಯ ಸಂದರ್ಭದಲ್ಲಿ ಹಿರಿಯ ಶಾಸಕ ಶಿವರಾಜ್ ಎಸ್. ತಂಗಡಗಿ ಅವರು ವಿಧಾನಸೌಧದಲ್ಲಿ ಮತ ಚಲಾಯಿಸಿದರು. ಚುನಾವಣೆ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುತ್ತಿದ್ದು, ಜನಪ್ರತಿನಿಧಿಗಳು ತಮ್ಮ ಮತ ಹಕ್ಕನ್ನು ಚಲಾಯಿಸಿದರು.
Continue Reading