ಎಕ್ಸ್ ಪರ್ಟ್ ಪಿಯು ಕಾಲೇಜು: ಜೆಇಇ ಅಡ್ವಾನ್ಸ್ಡ್‌ನಲ್ಲಿ ವಿದ್ಯಾರ್ಥಿಗಳ ಸಾಧನೆಯ ಗರಿ
ಮಂಗಳೂರು: ದೇಶದ ಪ್ರತಿಷ್ಠಿತ ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆಗಳ (ಐಐಟಿ) ಪ್ರವೇಶಕ್ಕಾಗಿ ನಡೆದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಜನರಲ್ ಮೆರಿಟ್ ವಿಭಾಗದಲ್ಲಿ ಸುಹಾಸ್ ಬಸನಗೌಡ ಬಾಲನಗೌಡ್ರ 2,593ನೇ ರ‍್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಅರಳೆ ವಿರೂಪಾಕ್ಷಿ 7,885 ನೇ ರ‍್ಯಾಂಕ್, ನಿಖಿಲ್ ಭೂಷಣ್ ಶ್ರೀನಿವಾಸ್ 9,150ನೇ ರ‍್ಯಾಂಕ್ ಹಾಗೂ ಪ್ರಖ್ಯಾತ್ ತಿರುಪತಿರಡ್ಡಿ ನೀಲಣ್ಣವರ್ 9,806 ನೇ ರ‍್ಯಾಂಕ್ ಗಳಿಸಿದ್ದಾರೆ. ಕ್ಯಾಟಗರಿ ವಿಭಾಗದಲ್ಲಿ […]
Continue Reading