ಮೇ 28, 29 ರಂದು ಅಮೃತಸಂಗಮ, ತುಳುನಾಡಿಗೆ ಮಾತಾ ಅಮೃತಾನಂದಮಯಿ: ಸುರೇಶ್ ಅಮೀನ್
ಮಂಗಳೂರು: ಇದೇ 28 ಮತ್ತು 29 ರಂದು ಬೋಳೂರಿನ ಅಮೃತ ವಿದ್ಯಾಲಯಂ ಶಾಲಾ ಮೈದಾನದಲ್ಲಿ ಅಮೃತಸಂಗಮ 2026 ಮತ್ತು 25 ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ ಸಕಲ ಪೂರ್ವ ಸಿದ್ಧತೆಗಳು ನಡೆಯುತ್ತಿದ್ದು, ಮಾತಾ ಅಮೃತಾನಂದಮಯಿ ದೇವಿ (ಅಮ್ಮ) 7 ವರ್ಷಗಳ ನಂತರ ಕರಾವಳಿ ನಗರಿ ಮಂಗಳೂರಿಗೆ ಭಕ್ತರಿಗೆ ದರ್ಶನ ನೀಡುವುದಕ್ಕೆ ಬರುತ್ತಿರುವುದು ಭಕ್ತರ ಸಂಭ್ರಮಕ್ಕೆ ಕಾರಣವಾಗಿದೆ. ಸುಮಾರು 50 ರಿಂದ 75 ಸಾವಿರ ಮಂದಿ ಭಕ್ತರು ಸೇರುವ ನಿರೀಕ್ಷೆ ಇದೆ ಎಂದು ಮಾತಾ ಅಮೃತಾನಂದಮಯಿ ಸೇವಾ […]
Continue Reading