ವಿ ಎಚ್ ಪಿ ಯಿಂದ ಧರ್ಮ ಪ್ರಸಾರ ಯಾತ್ರೆ, ಚಿತ್ರಾಪುರ ಶ್ರೀ ಪಾದಯಾತ್ರೆ
ಮಂಗಳೂರು: ವಿಶ್ವ ಹಿಂದೂ ಪರಿಷತ್ ಮಂಗಳೂರು ಜಿಲ್ಲೆಯ ಧರ್ಮ ಪ್ರಸಾರ ಹಾಗೂ ಸಾಮಾಜಿಕ ಸಮರಸತಾ ವಿಭಾಗದ ವತಿಯಿಂದ ಚಿಲಿಂಬಿ ಗುಡ್ಡೆಯ ಉಪೇಕ್ಷಿತ ಬಂಧುಗಳ ವಸತಿಯಲ್ಲಿ ಚಿತ್ರಾಪುರ ವಿದ್ಯೇಂದ್ರ ತೀರ್ಥ ಶ್ರೀಗಳಿಂದ ಸಂತರ ಪಾದಯಾತ್ರೆ ಕಾರ್ಯಕ್ರಮ ನಡೆಯಿತು. ಶ್ರೀಗಳು ಹತ್ತಕ್ಕೂ ಹೆಚ್ಚು ಉಪೇಕ್ಷಿತ ಬಂಧುಗಳ ಮನೆಗೆ ತೆರಳಿ ಧರ್ಮ ಪಾಲನೆ ಮತ್ತು ರಕ್ಷಣೆಯ ಮಹತ್ವವನ್ನು ತಿಳಿಸಿದರು. ಚಿಲಿಂಬಿಗುಡ್ಡೆ ರಾಮಾಂಜನೆಯ ಭಜನಾ ಮಂದಿರದಲ್ಲಿ ಶ್ರೀಪಾದರನ್ನು ಗೌರವಿಸಲಾಯಿತು. ಕಾರ್ಯಕ್ರಮಕ್ಕೆ ಶ್ರೀ ರಾಮಾಂಜನೆಯ ಯುವಕ ಮಂಡಲದ ಪದಾಧಿಕಾರಿಗಳು ಸಹಕಾರ ನೀಡಿದರು. ವಿ. ಹಿಂ.ಪ […]
Continue Reading