ತಿಕ್ಕಾಟದ ಬಳಿಕ ಸಚಿವರಿಗೆ ಖಾತೆಯ ಹೊಣೆ, ರಾಮಲಿಂಗಾರೆಡ್ಡಿ, ಮುನಿಯಪ್ಪ ಖಾತೆ ಬದಲಾವಣೆ
ಬೆಂಗಳೂರು: ರಾಜಕೀಯ ಪ್ರತಿಷ್ಠೆಯ ತಿಕ್ಕಾಟದ ಬಳಿಕ ಸಚಿವ ಸಂಪುಟ ವಿಸ್ತರಣೆ ನಂತರ ಬುಧವಾರ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಕೆಲ ಸಚಿವರ ಖಾತೆಗಳನ್ನು ಸಹ ಬದಲಾವಣೆ ಮಾಡಲಾಗಿದೆ. ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಆಹಾರ ಇಲಾಖೆ ಸಚಿವರಾಗಿದ್ದ ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ ಇಲಾಖೆ ನೀಡಲಾಗಿದೆ. ಯು.ಟಿ.ಖಾದರ್ಗೆ ಆರೋಗ್ಯ ಇಲಾಖೆ ಜತೆಗೆ ಅಲ್ಪಸಂಖ್ಯಾತ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ನೀಡಲಾಗಿದೆ. ಚಲುವರಾಯಸ್ವಾಮಿಗೆ ಬೃಹತ್ ಮತ್ತು ಮಾಧ್ಯಮ ನೀರಾವರಿ […]
Continue Reading