ಆಳ್ವಾಸ್ ಪ್ರಗತಿ–2026ಕ್ಕೆ ಚಾಲನೆ: ಮೊದಲ ದಿನ 13 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳ ಹಾಜರಿ
ಮೂಡುಬಿದಿರೆ: ದೇಶದ ಅತಿದೊಡ್ಡ ಉದ್ಯೋಗ ಮೇಳಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಆಳ್ವಾಸ್ ಪ್ರಗತಿ–2026’ರ 16ನೇ ಆವೃತ್ತಿಗೆ ಶುಕ್ರವಾರ ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಚಾಲನೆ ದೊರೆಯಿತು. ಮೊದಲ ದಿನವೇ 13,016 ಉದ್ಯೋಗಾಕಾಂಕ್ಷಿಗಳು ಮೇಳಕ್ಕೆ ಆಗಮಿಸಿದ್ದು, 326 ಕಂಪನಿಗಳು ಉದ್ಯೋಗ ನೇಮಕಾತಿಗಾಗಿ ಭಾಗವಹಿಸಿವೆ. ಕಾರ್ಯಕ್ರಮ ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದ ಅಗತ್ಯಗಳಿಗೆ ತಕ್ಕಂತೆ ಯುವಜನರು ತಮ್ಮ ಕೌಶಲ್ಯಗಳನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಕ್ಷಣ […]
Continue Reading