ನೇಪಾಳ-ಟಿಬೆಟ್ ಗಡಿಭಾಗದಲ್ಲಿ ದಿಢೀರ್ ಪ್ರವಾಹ, ಉ. ಕ ಜಿಲ್ಲೆಯವರ ಮಾಹಿತಿ ನೀಡಿ: ಲಕ್ಷ್ಮೀಪ್ರಿಯಾ ಜಿಲ್ಲಾಧಿಕಾರಿ
ಕಾರವಾರ: ನೇಪಾಳ-ಟಿಬೆಟ್ ಗಡಿಭಾಗದಲ್ಲಿ ಆ.26 ರಂದು ದಿಢೀರ್ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯಿಂದ ನೇಪಾಳಕ್ಕೆ ಪ್ರವಾಸ ಅಥವಾ ಇತರ ಕಾರಣಗಳಿಗಾಗಿ ತೆರಳಿರುವವರ ಕುರಿತು ಜಿಲ್ಲಾಡಳಿತ ಮಾಹಿತಿ ಸಂಗ್ರಹಿಸುತ್ತಿದೆ. ಜಿಲ್ಲೆಯ ಯಾರಾದರೂ ನಾಪತ್ತೆಯಾಗಿದ್ದರೆ, ಪ್ರವಾಹ ಪ್ರದೇಶದಲ್ಲಿ ಸಿಲುಕಿಕೊಂಡಿದ್ದರೆ ಅಥವಾ ಪ್ರಸ್ತುತ ಸಂಪರ್ಕಕ್ಕೆ ಸಿಗದಿದ್ದರೆ ಕೂಡಲೇ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮನವಿ ಮಾಡಿದ್ದಾರೆ. ಕುಟುಂಬಸ್ಥರು, ಸ್ನೇಹಿತರು ಅಥವಾ ಪರಿಚಯಸ್ಥರು ಸಂಬಂಧಪಟ್ಟ ವ್ಯಕ್ತಿಯ ಹೆಸರು, ವಯಸ್ಸು, ವಿಳಾಸ, ಮೊಬೈಲ್ ಸಂಖ್ಯೆ, ಪ್ರಯಾಣದ ವಿವರಗಳು ಹಾಗೂ […]
Continue Reading